ಯೋಬ 21:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೆರವಣಿಗೆಯಾಗಿ ಅವನನ್ನು ಸಮಾಧಿಗೆ ಒಯ್ಯುತ್ತಾರೆ ಅವನ ಗೋರಿಗೆ ಕಾವಲು ಕೂಡ ಇಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದುಷ್ಟನನ್ನು ಸಮಾಧಿಗೆ ಹೊತ್ತುಕೊಂಡು ಹೋದಾಗ ಅವನ ಸಮಾಧಿಯ ಸಮೀಪದಲ್ಲಿ ಕಾವಲುಗಾರರು ನಿಂತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ. ಅವರ ಗೋರಿಗೆ ಕಾವಲು ಇಡುತ್ತಾರೆ. ಅಧ್ಯಾಯವನ್ನು ನೋಡಿ |