ಯೋಬ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಮನೆ ನಿರ್ಭೀತ, ಹಾಗೂ ಸುರಕ್ಷಿತ ಅವರ ಮೇಲೆ ಬೀಳದು ದೇವರ ದಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದಿರುವವು; ದೇವರ ದಂಡವು ಅವರ ಮೇಲೆ ಬೀಳದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು. ಅಧ್ಯಾಯವನ್ನು ನೋಡಿ |