Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಹಿಡಿದಿರುವುದು ಪುರಾತನ ಹಾದಿಯನೇ ದುರ್ಜನರು ನಡೆದುಬಂದ ಆ ಬೀದಿಯನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಟ್ಟವರು ಮೊದಲಿನಿಂದಲೂ ನಡೆದ ದಾರಿಯನ್ನು ಹಿಡಿಯುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೋಬನೇ, ದುಷ್ಟರು ನಡೆಯುವ ಹಳೆದಾರಿಯ ಮೇಲೆ ನೀನು ನಡೆಯುತ್ತಲೇ ಇರುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟರು ಮೊದಲಿನಿಂದಲೂ ನಡೆದ ದಾರಿಯಲ್ಲಿ ನೀನು ನಡೆಯುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:15
5 ತಿಳಿವುಗಳ ಹೋಲಿಕೆ  

ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.


ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು