ಯೋಬ 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿನ್ನ ಚಿನ್ನವನ್ನು ದೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು. ಅಧ್ಯಾಯವನ್ನು ನೋಡಿ |