ಯೋಬ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ? ಅಧ್ಯಾಯವನ್ನು ನೋಡಿ |