ಯೋಬ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಲಿದವನಿಗೆ ನೀರು ಕೊಡದೆ ಹಸಿದವನಿಗೆ ಅನ್ನವಿಕ್ಕದೆ ಹೋಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆಹೋಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ. ಅಧ್ಯಾಯವನ್ನು ನೋಡಿ |