ಯೋಬ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿ |