ಯೋಬ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಭಯಭ್ರಾಂತನಾಗಿದ್ದೇನೆ. ಇದನ್ನೆಲ್ಲಾ ಯೋಚಿಸುವಾಗ ಹೆದರಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ. ಅಧ್ಯಾಯವನ್ನು ನೋಡಿ |