ಯೋಬ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಹಾಳಾದದ್ದಕ್ಕೆ ಈ ಅಂಧಕಾರವು ನಿವಿುತ್ತವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕಪ್ಪು ಮೋಡವು ನನ್ನ ಮುಖವನ್ನು ಕವಿದುಕೊಳ್ಳುವಂತೆ ಆಪತ್ತುಗಳು ನನಗೆ ಸಂಭವಿಸಿದವು. ಆದರೆ ಕಾರ್ಗತ್ತಲೆಯೂ ನನ್ನನ್ನು ಮೌನಗೊಳಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ. ಅಧ್ಯಾಯವನ್ನು ನೋಡಿ |