ಯೋಬ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸಲು ಅವಕಾಶವಾಗಿ ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿ |