ಯೋಬ 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮುಂದೆ ಹೋದರೂ ದೇವರು ನನಗೆ ಕಾಣಸಿಗನಯ್ಯಾ ಹಿಂದೆ ಬಂದರೂ ಆತ ನನಗೆ ಕಾಣಸಿಗುವುದಿಲ್ಲವಯ್ಯಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವದಿಲ್ಲ, ಹಿಂದೆ ಹೋದರೂ ಆತನನ್ನು ಕಾಣಲಾರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆದರೆ, ನಾನು ಪೂರ್ವಕ್ಕೆ ಹೋದರೂ ದೇವರು ಅಲ್ಲಿಲ್ಲ. ನಾನು ಪಶ್ಚಿಮಕ್ಕೆ ಹೋದರೂ ದೇವರು ಅಲ್ಲಿಯೂ ನನಗೆ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ. ಅಧ್ಯಾಯವನ್ನು ನೋಡಿ |