ಯೋಬ 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವುಗೊಂಡೇ ಸಿವುಡುಗಳನ್ನು ಹೊರುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಡವರು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದುಡಿಯುವರು. ಅವರು ಹಸಿವೆಯಿಂದಲೇ ದುಷ್ಟರ ಸಿವುಡುಗಳನ್ನು ಹೊರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ. ಅಧ್ಯಾಯವನ್ನು ನೋಡಿ |