ಯೋಬ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ನೀವು ಹೇಳುವದೇನಂದರೆ]- ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವದು. ದ್ರಾಕ್ಷೇತೋಟಗಳ ಕಡೆಗೆ ತಿರುಗಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |