ಯೋಬ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿ |