ಯೋಬ 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ [ನಿಮ್ಮಲ್ಲಿ] ಯಾರು ಸ್ಥಾಪಿಸಬಲ್ಲರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?” ಅಧ್ಯಾಯವನ್ನು ನೋಡಿ |