ಯೋಬ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. ಅಧ್ಯಾಯವನ್ನು ನೋಡಿ |