Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಸರ್ವಶಕ್ತನ ಕ್ರಮವನ್ನು ಮರೆಮಾಜದೆ ದೇವರ ಹಸ್ತದ ವಿಷಯವನ್ನು ನಿಮಗೆ ಬೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:11
10 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ?


ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು