Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 27:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಹೀಗಾದರೂ ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವೆಲ್ಲರೂ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಹೀಗಿರಲು ಅಂಥ ನಿಷ್ಪ್ರಯೋಜಕ ಸಂಗತಿಗಳನ್ನು ಯಾಕೆ ಹೇಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 27:12
12 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.


ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.


ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.


ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?


ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು