ಯೋಬ 28:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆಳ್ಳಿ ಸಿಕ್ಕುವ ಗಣಿಯೂ ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ. ಅಧ್ಯಾಯವನ್ನು ನೋಡಿ |