ಯೋಬ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ಅದು ನನ್ನಲ್ಲಿಲ್ಲ’ ಎನ್ನುತ್ತದೆ ಪಾತಾಳ ‘ನನ್ನ ಬಳಿಯಲ್ಲಿಲ್ಲ’ ಎನ್ನುತ್ತದೆ ಸಮುದ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭೂವಿುಯ ಕೆಳಗಣ ಸಾಗರವು - ನನ್ನಲ್ಲಿಲ್ಲ ಎನ್ನುವದು, ಸಮುದ್ರವು - ತನ್ನ ಹತ್ತಿರ ಸಿಕ್ಕದೆಂದು ಹೇಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ. ಅಧ್ಯಾಯವನ್ನು ನೋಡಿ |