ಯೋಬ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ! ಅಧ್ಯಾಯವನ್ನು ನೋಡಿ |