ಯೋಬ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೀಗಿರಲು ಜ್ಞಾನವು ಎಲ್ಲಿಂದ ಬರುವದು, ವಿವೇಕವು ಯಾವ ಸ್ಥಳದಲ್ಲಿ ದೊರಕೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಹೀಗಿರುವಲ್ಲಿ ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಎಲ್ಲಿ ದೊರಕುವುದು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ? ಅಧ್ಯಾಯವನ್ನು ನೋಡಿ |