Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದು ಎಲ್ಲ ಜೀವಿಗಳ ಕಣ್ಣಿಗೆ ಅಗೋಚರ ಆಕಾಶದ ಪಕ್ಷಿಗಳಿಗೂ ಅದು ಅಪರಿಚಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜ್ಞಾನವು ಎಲ್ಲಾ ಜೀವಿಗಳಿಗೂ ಮರೆಯಾಗಿದೆ. ಆಕಾಶದ ಪಕ್ಷಿಗಳು ಸಹ ಅದನ್ನು ಕಾಣಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:21
8 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.


ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?


ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು