ಯೋಬ 28:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ‘ನಮ್ಮ ಕಿವಿಗೆ ಬಿದ್ದಿದೆ ಅದರ ಸುದ್ದಿ ಮಾತ್ರ’ ಎನ್ನುತ್ತವೆ ಅಧೋಲೋಕ ಹಾಗು ಮೃತ್ಯುಲೋಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾಶಲೋಕವೂ ಮೃತ್ಯುವೂ - ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆಯೆಂದು ಹೇಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾಶಲೋಕವೂ ಮೃತ್ಯುವೂ, ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ. ಅಧ್ಯಾಯವನ್ನು ನೋಡಿ |