ಯೋಬ 28:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು; ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು. ಅಧ್ಯಾಯವನ್ನು ನೋಡಿ |