Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ಹಾದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದುಹೋಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:8
4 ತಿಳಿವುಗಳ ಹೋಲಿಕೆ  

ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.


ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.


ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು