ಯೋಬ 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾನವನು ಕೈಮಾಡುತ್ತಾನೆ ಬಂಡೆಗಳ ಮೇಲೆ ಬೆಟ್ಟಗಳನ್ನು ಕೆಡವಿಬಿಡುತ್ತಾನೆ ಬುಡಮಟ್ಟಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡಮುಟ್ಟ ಕೆಡವಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕಾರ್ಮಿಕರು ಅತ್ಯಂತ ಗಟ್ಟಿಯಾದ ಬಂಡೆಗಳನ್ನು ಅಗೆಯುವರು. ಅವರು ಬೆಟ್ಟಗಳನ್ನು ಹೊಡೆದು ನೆಲಸಮ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿ |