Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೋಬನು ಮತ್ತೆ ಪ್ರಸ್ತಾಪವನ್ನೆತ್ತಿ ಇಂತೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಬನು ಮಾತನ್ನು ಮುಂದುವರಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:1
4 ತಿಳಿವುಗಳ ಹೋಲಿಕೆ  

ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,


ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು