ಯೋಬ 29:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿಕೊಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; ನೋಡಿದವರು ನನ್ನನ್ನು ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿ |