ಯೋಬ 29:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ‘ನನ್ನ ಪ್ರತಿಷ್ಠತೆ ಹೊಸಹೊಸದಾಗಿ ಇರುತ್ತದೆ ನನ್ನ ಕೈಯಲ್ಲಿ ಬಿಲ್ಲು ಬಲಗೊಳ್ಳುತ್ತಾ ಇರುತ್ತದೆ’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನನ್ನ ಮಾನವು ಹೊಸಹೊಸದಾಗುತ್ತಲೂ ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರು ನನ್ನನ್ನು ಹೊಗಳುತ್ತಲೇ ಇರುವರು; ಕೈಯಲ್ಲಿ ಹೊಸಬಿಲ್ಲು ಇರುವಂತೆ ನಾನು ಬಲಿಷ್ಠನಾಗಿದ್ದೇನೆ’ ಎಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ ಎಂದೆಲ್ಲಾ ಹೇಳುತ್ತಿದ್ದೆನು. ಅಧ್ಯಾಯವನ್ನು ನೋಡಿ |