ಯೋಬ 29:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನರು ನನ್ನ ಮಾತಿಗೆ ಕಿವಿಗೊಡಲು ಕಾದಿರುತ್ತಿದ್ದರು ನನ್ನಾಲೋಚನೆಯನು ಅರಿಯಲು ನಿಶ್ಯಬ್ದವಾಗಿರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು. ಅಧ್ಯಾಯವನ್ನು ನೋಡಿ |