ಯೋಬ 29:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯುವಕರು ಸರಿಯುತ್ತಿದ್ದರು ಪಕ್ಕಕ್ಕೆ ಮುದುಕರು ಎದ್ದು ನಿಲ್ಲುತ್ತಿದ್ದರು ತಟ್ಟನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೌವನಸ್ಥರು ನನ್ನನ್ನು ನೋಡಿ ಹಿಂದಾದರು, ವೃದ್ಧರು ಎದ್ದು ನಿಂತರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು; ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು. ಅಧ್ಯಾಯವನ್ನು ನೋಡಿ |