Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮದಿವಸವನ್ನು ಶಪಿಸಿ ಇಂತೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:1
12 ತಿಳಿವುಗಳ ಹೋಲಿಕೆ  

ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”


“ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.


ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು