Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:16
8 ತಿಳಿವುಗಳ ಹೋಲಿಕೆ  

ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.


ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.


ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.


ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು