ಯೋಬ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರು ಒಬ್ಬನ ಸುತ್ತಲೂ ಬೇಲಿ ಹಾಕಿ ದಾರಿಕಟ್ಟಿದ ಮೇಲೆ [ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?] ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೊ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೊ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ? ಅಧ್ಯಾಯವನ್ನು ನೋಡಿ |