Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಾಳಾಟವು ಜಲಧಾರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:24
13 ತಿಳಿವುಗಳ ಹೋಲಿಕೆ  

ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.


ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.


ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.


ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.


ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?


ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.


ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು