Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾರ್ಗತ್ತಲು ಆ ರಾತ್ರಿಯನ್ನು ಮುತ್ತಲಿ ಆ ಇರುಳು ತಿಂಗಳ ಲೆಕ್ಕಕೆ ಸೇರದಿರಲಿ ಪಂಚಾಂಗದಲಿ ಅದು ಪರಿಗಣಿತವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. ಅದು ತಿಂಗಳುಗಳನ್ನು ಲೆಕ್ಕಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:6
2 ತಿಳಿವುಗಳ ಹೋಲಿಕೆ  

ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.


ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು