ಯೋಬ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನನು ಕೆಸರಿನಲ್ಲಿ ಕೆಡವಿದ್ದಾರೆ ನನ್ನನು ಭಸ್ಮಕ್ಕೆ ಸಮಾನನನ್ನಾಗಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ದೂಳುಬೂದಿಗಳಿಗೆ ಸಮಾನನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ನನ್ನನ್ನು ಮಣ್ಣಿಗೆ ಎಸೆದುಬಿಟ್ಟಿದ್ದಾನೆ, ನಾನು ಧೂಳಿನಂತೆಯೂ ಬೂದಿಯಂತೆಯೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ. ಅಧ್ಯಾಯವನ್ನು ನೋಡಿ |