ಯೋಬ 30:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದೀ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ. ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ. ಅಧ್ಯಾಯವನ್ನು ನೋಡಿ |