ಯೋಬ 30:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕಷ್ಟಾನುಭವಿಯನ್ನು ಕಂಡು ಅಳುವವನೂ ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ? ಅಧ್ಯಾಯವನ್ನು ನೋಡಿ |