ಯೋಬ 30:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೇಯುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನನ್ನ ಚರ್ಮವು ಕಡುಕಪ್ಪಾಗಿದೆ. ನನ್ನ ದೇಹವು ಜ್ವರದಿಂದ ಬಿಸಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ. ಅಧ್ಯಾಯವನ್ನು ನೋಡಿ |