ಯೋಬ 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನರು ಅವರನ್ನು ತಳ್ಳಿಬಿಟ್ಟಿದ್ದರು ಕಳ್ಳರನ್ನೋ ಎಂಬಂತೆ ಕೂಗಿ ಅಟ್ಟಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು ಕಳ್ಳನನ್ನು ಓಡಿಸುವ ಹಾಗೆ ಕೂಗಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಜನರು ಅವರನ್ನು ಹೊರಗೆ ಹಾಕುತ್ತಿದ್ದರು; ಕಳ್ಳರು ಎಂಬಂತೆ ಅವರನ್ನು ಓಡಿಸುತ್ತಿದ್ದರು. ಅಧ್ಯಾಯವನ್ನು ನೋಡಿ |