Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:1
10 ತಿಳಿವುಗಳ ಹೋಲಿಕೆ  

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು