ಯೋಬ 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ ಅಂಥ ನಡತೆ ಕಾಮುಕತನವಾಗುತ್ತಿತ್ತು ನ್ಯಾಯಾಧಿಪತಿಗಳ ದಂಡನೆಗೆ ತಕ್ಕ ಅಪರಾಧವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ನಾನು ಹೀಗೆ ಮಾಡಿದ್ದರೆ] ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೆಂದರೆ ವ್ಯಭಿಚಾರ ಅವಮಾನಕರ. ಆ ಪಾಪಕ್ಕೆ ದಂಡನೆಯಾಗಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು. ಅಧ್ಯಾಯವನ್ನು ನೋಡಿ |