Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಒಂದು ವೇಳೆ ನನಗೂ ನನ್ನ ದಾಸನಿಗೂ ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನನ್ನ ಸೇವಕಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಒಂದು ವೇಳೆ ನನಗೂ ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:13
10 ತಿಳಿವುಗಳ ಹೋಲಿಕೆ  

ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.


ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.


ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು