ಯೋಬ 31:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯೋಪಾದಿಯಲ್ಲಿ ಅನಾಥನನ್ನು ಸಾಕುತ್ತಾ ನಾನು ಹುಟ್ಟಿದಂದಿನಿಂದಲೂ ಅನಾಥಳಿಗೆ ದಾರಿ ತೋರಿಸುತ್ತಾ ಇದ್ದೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು. ಅಧ್ಯಾಯವನ್ನು ನೋಡಿ |