ಯೋಬ 31:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೂರ್ಯನು ಪ್ರಕಾಶಿಸುವದನ್ನಾಗಲಿ ಚಂದ್ರನು ಕಳೆದುಂಬಿದವನಾಗಿ ಚರಿಸುವದನ್ನಾಗಲಿ ನಾನು ನೋಡಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ, ಅಧ್ಯಾಯವನ್ನು ನೋಡಿ |