Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯೋಬನೇ, ಇವರು ಉತ್ತರಿಸದೆ ನಿಬ್ಬೆರಗಾಗಿರುವರು ಇವರ ಸೊಲ್ಲೇ ಅಡಗಿಹೋಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೋಬನೇ, ನಿನ್ನ ಮೂವರು ಸ್ನೇಹಿತರು ವಾದ ಮಾಡಲು ವಿಫಲರಾಗಿದ್ದಾರೆ. ಹೆಚ್ಚಿಗೆ ಹೇಳಲು ಅವರಲ್ಲಿ ಏನೂ ಉಳಿದಿಲ್ಲ. ಅವರಲ್ಲಿ ಯಾವ ಉತ್ತರಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ; ಇವರಿಗೆ ಮಾತನಾಡಲು ಪದಗಳೇ ಸಿಕ್ಕುತ್ತಾಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:15
9 ತಿಳಿವುಗಳ ಹೋಲಿಕೆ  

ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.


ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.


ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,


ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.


ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು