Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಉತ್ತರ ಕೊಡಲಾಗದೆ ಇವರು ಮೌನದಿಂದಿರಲು ನಾನಿನ್ನೂ ಸುಮ್ಮನೆ ಕಾದುಕೊಂಡಿರಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ ನಾನೂ ಕಾದುಕೊಂಡಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:16
6 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.


ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.


ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.


ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.


ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು