Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನಗೆ ಉಪಶಮನವಾಗುವ ಹಾಗೆ ಮಾತಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ನಾನು ಮಾತಾಡಲೇಬೇಕು; ಆಗ ನನಗೆ ಉಪಶಮನವಾಗುತ್ತದೆ. ನನ್ನ ತುಟಿಗಳನ್ನು ತೆರೆದು ಯೋಬನ ದೂರುಗಳಿಗೆ ಉತ್ತರ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:20
8 ತಿಳಿವುಗಳ ಹೋಲಿಕೆ  

ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.


“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.


ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ.


ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.


ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.


“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು